News

ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಗ್ರಂಧಿಗೆ ಅಂಗಡಿ ಭಸ್ಮ

Sidlaghatta Vasavi road Fire Accident

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಗ್ರಂಧಿಗೆ ಅಂಗಡಿಯೊಂದು ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ನಗರದ ವಾಸವಿ ರಸ್ತೆಯ ವಿಜಯ್ ಪ್ರಕಾಶ್ ಎಂಬುವವರಿಗೆ ಸೇರಿದ ಶ್ರೀಲಕ್ಷ್ಮೀ ಗ್ರಂಧಿಗೆ ಅಂಗಡಿಗೆ ಭಾನುವಾರ ರಾತ್ರಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟುಹೋಗಿದ್ದು ಸುಮಾರು 10 ಲಕ್ಷ್ಷಕ್ಕೂ ಹೆಚ್ಚು ನಷ್ಟವುಂಟಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಸಕಾಲದಲ್ಲಿ ಬೆಂಕಿ ನಂದಿಸಿದ್ದಾರಾದರೂ ಅಂಗಡಿಯಲ್ಲಿದ್ದ ಎಲ್ಲಾ ಸಾಮಾನುಗಳು ಸುಟ್ಟು ಹೋಗಿದೆ.

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Report an error in this story

More

Sidlaghatta NH-234 Railway Underpass Repair

Place

ವೀರಾಪುರ ರೈಲ್ವೆ ಅಂಡರ್‌ಪಾಸ್ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸೂಚನೆ

Sidlaghatta : ರಾಷ್ಟ್ರೀಯ ಹೆದ್ದಾರಿ-234ರ ಚಿಂತಾಮಣಿ-ಶಿಡ್ಲಘಟ್ಟ ಮಾರ್ಗ ಮದ್ಯೆ ವೀರಾಪುರ ಬಳಿ ರೈಲ್ವೆ ಅಂಡರ್‌ಪಾಸ್‌ನ ಕಬ್ಬಿಣದ ಸರಳುಗಳು ಪದೇ ಪದೇ ಕಿತ್ತು ಬಂದು ವಾಹನ…

Share
Sidlaghatta lorry car accident

News

ಮಿನಿಲಾರಿ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತ

Sidlaghatta : ಶಿಡ್ಲಘಟ್ಟ ನಗರದ ಚಿಂತಾಮಣಿ ರಸ್ತೆಯಲ್ಲಿರುವ ವಾಲ್ಮೀಕಿ ದೇವಸ್ಥಾನದ ಬಳಿ ಶುಕ್ರವಾರ ಮಿನಿಲಾರಿ ಮತ್ತು ಆಲ್ಟೋ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ…

Share

Be a reporter

ಊರಿನ ಸುದ್ದಿ, ಫೋಟೋ ಕಳುಹಿಸಿ.

Railway underground iron drain closure Accidents

News

ರೈಲ್ವೆ ಕೆಳಸೇತುವೆಯಲ್ಲಿ ಕಿತ್ತು ಹೋದ ಕಬ್ಬಿಣದ ಸರಳುಗಳಿಂದ ಅಪಘಾತ

Sidlaghatta : ಶಿಡ್ಲಘಟ್ಟ-ಚಿಂತಾಮಣಿ ರಾಷ್ಟ್ರೀಯ ಹೆದ್ದಾರಿ-234ರ ವೀರಾಪುರ ಬಳಿಯ ರೈಲ್ವೆ ಕೆಳಸೇತುವೆ ಬಳಿ ಕಿತ್ತು ಹೋದ ಕಬ್ಬಿಣದ ಸರಳುಗಳಿಂದಾಗಿ ಗುರುವಾರ ರಾತ್ರಿ ಅಪಘಾತ ನಡೆದಿದ್ದು…

Share
Share
error: Content is protected !!