ಶಿಡ್ಲಘಟ್ಟ ನಗರದಲ್ಲಿ ತಮ್ಮ ವಾರ್ಡಿನ ಜನರ ಮನವೊಲಿಸಿ ಅತಿ ಹೆಚ್ಚು ಮಂದಿಯನ್ನು ಕರೆದುಕೊಂಡು ಬಂದು ಕೋವಿಡ್ ಲಸಿಕೆ ಹಾಕಿಸಿರುವ 11ನೇ ವಾರ್ಡಿನ ನಗರಸಭಾ ಸದಸ್ಯ ಎಲ್.ಅನಿಲ್ ಕುಮಾರ್ ಅವರನ್ನು ಶುಕ್ರವಾರ ತಾಲ್ಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು. ಶಾಸಕ ವಿ.ಮುನಿಯಪ್ಪ, ತಹಶಿಲ್ದಾರ್ ರಾಜೀವ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ ಮೂರ್ತಿ ಹಾಜರಿದ್ದರು.
- Advertisement -
- Advertisement -