News 26 Oct ಶಾಲೆಗೆ ಮರಳಿದ ಮಕ್ಕಳಿಗೆ ಅದ್ದೂರಿ ಸ್ವಾಗತ ಮಕ್ಕಳ ಕಲರವವಿಲ್ಲದೆ, ಶಿಕ್ಷಕರ ಗಂಭೀರ ಸ್ವರವಿಲ್ಲದೆ ಸ್ತಬ್ಧವಾಗಿದ್ದ ಶಾಲೆಗಳಲ್ಲಿ ಕಲಿಕೆ– ಬೋಧನಾ ಚಟುವಟಿಗೆ ಮತ್ತೆ ಗರಿಗೆದರಿದೆ. ಬಿಕೋ ಎನ್ನುತ್ತಿದ್ದ ವಾತಾವರಣದಲ್ಲಿ ಮೊದಲಿನ ಕಳೆ ಮರಳಿದೆ.… LikeLikeLoveWowShare